ಎಕ್ಸಿಸ್‌ ಬ್ಯಾಂಕ್‌ನಲ್ಲಿ 182 ಹುದ್ದೆಗಳಿಗೆ ಅರ್ಜಿ

0
177

೧. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಭಾರತೀಯ ಸೇನೆ ಸೇರಲು ಇಚ್ಛಿಸುವ ಹಿಂದುಳಿದ ವರ್ಗಗಳ ಅವಿವಾಹಿತ ಪುರುಷ ಅರ್ಹ ಅಭ್ಯರ್ಥಿಗಳಿಗೆ ಸೇನಾ ತರಬೇತಿ, ಮಾರ್ಗದರ್ಶನವನ್ನು ಉಚಿತ ವಸತಿ ಸೌಲಭ್ಯದೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡುತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2,3(ಎ), ಹಾಗೂ 3(ಬಿ)ಗೆ ಸೇರಿದ ಅಭ್ಯರ್ಥಿಗಳು ಆಗಸ್ಟ್‌ 8ರ ಒಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ
www.backwardclasses.kar.nic.in ಸಂರ್ಪಕಿಸಿ.

೨ . ಎಕ್ಸಿಸ್‌ ಬ್ಯಾಂಕ್‌ನಲ್ಲಿ 182 ಹುದ್ದೆಗಳು

ಎಕ್ಸಿಸ್‌ ಬ್ಯಾಂಕ್‌ನಲ್ಲಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು.ಗ್ರಾಹಕ ಸಂಬಂಧ ಕಾರ್ಯನಿರ್ವಾಹಕ,
ಶಾಖಾ ಗ್ರಾಹಕ ಸೇವಾ ಅಧಿಕಾರಿ, ಶಾಖಾ ವ್ಯವಹಾರ ಅಭಿವೃದ್ಧಿ ಕಾರ್ಯ ನಿರ್ವಾಹಕ ಸೇರಿದಂತೆ 182 ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಬಹುದು ಹೊಸಮುಖ ಸೇರಿದಂತೆ ಅನುಭವಸ್ಥರು ಅರ್ಜಿಸಲ್ಲಿಸಬಹುದು.

LEAVE A REPLY

Please enter your comment!
Please enter your name here