ಕರ್ನಾಟಕದಲ್ಲಿರುವ ವ್ಯಾಘ್ರಗಳ ಸಂಖ್ಯೆ ಎಷ್ಟು ಗೊತ್ತಾ..?!

0
96

ಅಖಿಲ ಭಾರತ ಹುಲಿಗಳ ಅಂದಾಜು ವರದಿ 2018 ಅನ್ನು ಪ್ರಧಾನಿ ಮೋದಿ ಅವರು ಬಿಡುಗಡೆ ಮಾಡಿದ್ದಾರೆ. ಸತತವಾಗಿ ಮೂರು ಬಾರಿ ಪ್ರಥಮ ಸ್ಥಾನ ಪಡೆದಿದ್ದ ಕರ್ನಾಟಕ ಇದೀಗ ಭಾರತದಲ್ಲಿ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕ 2 ನೇ ಸ್ಥಾನಕ್ಕೆ ಕುಸಿದಿದೆ.

ಇನ್ನು ಈ ಬಾರಿ ಕರ್ನಾಟಕ 524 ಹುಲಿಗಳನ್ನು ಹೊಂದುವ ಮೂಲಕ ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ. 526 ಹುಲಿಗಳನ್ನು ಹೊಂದಿರುವ ಮಧ್ಯಪ್ರದೇಶ ನಂ.1 ಸ್ಥಾನ ಪಡೆದುಕೊಂಡಿದೆ. 2018ರ ಹುಲಿಗಣತಿಯ ಪ್ರಕಾರ ಹುಲಿಗಳ ಸಂಖ್ಯೆ ಶೇಕಡಾ 33 ಏರಿಕೆಯಾಗಿದೆ. ಆದರೆ ಛತ್ತೀಸಡ್ ರಾಜ್ಯದಲ್ಲಿ ಈ ಅವಧಿಯಲ್ಲಿ ಹುಲಿಗಳ ಸಂಖ್ಯೆ ಕುಸಿದಿದೆ.

LEAVE A REPLY

Please enter your comment!
Please enter your name here