ಬೆಳ್ಳುಳ್ಳಿಯಲ್ಲಿದೆ ಹಲವು ರೋಗ ಮುಕ್ತ ಗುಣಗಳು.!

0
164

ನಿಮ್ಮ ದಿನನಿತ್ಯದ ಅಡುಗೆ ಸೇವನೆಯಲ್ಲಿ ಒಂದಿಷ್ಟು ಬೆಳ್ಳುಳ್ಳಿ ಸೇರಿಸಿಕೊಂಡರೆ. ನಿಮ್ಮ ಆರೋಗ್ಯದಲ್ಲಿ ಉಂಟಾಗುವ ಹಲವು ಸಮಸ್ಯೆಗಳನ್ನು ಸುಲಭವಾಗಿ ನಿವಾರಿಸಬಹುದು. ಬೆಳ್ಳುಳ್ಳಿಯಲ್ಲಿ ಆರೋಗ್ಯಕ್ಕೆ ಬೇಕಾದ ಅನೇಕ ಔಷಧ ಗುಣಗಳಿದ್ದು, ಆರೋಗ್ಯವನ್ನು ವೃದ್ಧಿಸುವಲ್ಲಿ ಸಹಕಾರಿಯಾಗುತ್ತದೆ. ಬೆಳ್ಳುಳ್ಳಿಯಿಂದ ಸಿಗುವ ಉಪಯುಕ್ತ ಟಿಪ್ಸ್ ಇಲ್ಲಿವೆ ಅನುಸರಿಸಿ,
೧.೪-೫ ಬೆಳ್ಳುಳ್ಳಿಯನ್ನು ಜಜ್ಜಿ ಹಾಲಿನ ಜೊತೆ ಕುದಿಸಿ ಸೇವಿಸುವುದರಿಂದ ದೇಹದಲ್ಲಿ ಉಂಟಾಗುವ ಹಲವು ಸಮಸ್ಯೆಯನ್ನು ನಿವಾರಿಸುತ್ತದೆ.
೨. ಹಸಿ ಬೆಳ್ಳುಳ್ಳಿ ಎಸಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವ ಅಭ್ಯಾಸ ಮಾಡಿಕೊಂಡರೆ ಜೀರ್ಣಶಕ್ತಿ ಹೆಚ್ಚುತ್ತದೆ ಹಾಗೂ ಜೀರ್ಣಕ್ರಿಯೆ ಸುಗಮವಾಗಲಿದೆ.
೩. ಖಾಲಿ ಹೊಟ್ಟೆಯಲ್ಲಿ ೩-೪ ಬೆಳ್ಳುಳ್ಳಿ ಸೇವಿಸುವ ಅಭ್ಯಾಸ ಮಾಡಿಕೊಳ್ಳಿ. ಇದರಿಂದ ದೇಹದ ತೂಕ ಇಳಿಸುವಲ್ಲಿ ಲಾಭದಾಯಕ.
೪. ದಿನಕ್ಕೆ ಎರಡು ಬಾರಿ ಬೆಳ್ಳುಳ್ಳಿಯನ್ನು ತಿನ್ನುವುದರಿಂದ, ದೇಹದಲ್ಲಿ ಇರುವ ಸಕ್ಕರೆ ಅಂಶವನ್ನು ನಿಯಂತ್ರಿಸುವಲ್ಲಿ ಸಹಕಾರಿಯಾಗುತ್ತದೆ.

LEAVE A REPLY

Please enter your comment!
Please enter your name here