ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಹೀಗಿದೆ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ

0
209

ಬಿಜೆಪಿ ಸರ್ಕಾರ ರಚನೆಯಾಗಿ ಮೂರು ತಿಂಗಳ ಬಳಿಕ ಕೊನೆಗೂ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಮಾಡಿ ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ. ಇನ್ನು ಬೆಂಗಳೂರು ನಗರ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನವನ್ನು ತಮ್ಮ ಬಳಿಯಲ್ಲಿಯೇ ಇಟ್ಟುಕೊಂಡಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ಇತರೆ ಜಿಲ್ಲೆಗಳ ಉಸ್ತುವಾರಿಯನ್ನು ಸಚಿವರಿಗೆ ನೀಡಿದ್ದಾರೆ.

ನೂತನ ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ – ಬೆಂಗಳೂರು ನಗರ
ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ – ಬಾಗಲಕೋಟೆ, ಕಲಬುರ್ಗಿ
ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ ನಾರಾಯಣ್ – ರಾಮನಗರ, ಚಿಕ್ಕಬಳ್ಳಾಪುರ
ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ – ಬಳ್ಳಾರಿ, ಕೊಪ್ಪಳ
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ – ಚಾಮರಾಜನಗರ

ವಸತಿ ಸಚಿವ ವಿ ಸೋಮಣ್ಣ – ಮೈಸೂರು, ಮಡಿಕೇರಿ
ಪ್ರವಾಸೋದ್ಯಮ ಸಚಿವ ಸಿಟಿ ರವಿ – ಚಿಕ್ಕಮಗಳೂರು
ಗೃಹ ಸಚಿವ ಬಸವರಾಜ ಬೊಮ್ಮಾಯಿ – ಉಡುಪಿ, ಹಾವೇರಿ
ಆರೋಗ್ಯ ಸಚಿವ ಬಿ ಶ್ರೀರಾಮುಲು – ರಾಯಚೂರು, ಚಿತ್ರದುರ್ಗ
ಅಬಕಾರಿ ಸಚಿವ ಹೆಚ್ ನಾಗೇಶ್ – ಕೋಲಾರ

ಪಶು ಸಂಗೋಪನೆ ಸಚಿವ – ಪ್ರಭು ಚೌವ್ಹಾಣ್ – ಬೀದರ್, ಯಾದಗಿರಿ
ಮಹಿಳಾ ಮತ್ತು ಮಕ್ಕಳಾಭಿವೃದ್ಧಿ, ವಿಕಲಚೇನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಜೊಲ್ಲೆ ಶಶಿಕಲಾ ಅಣ್ಣಾ ಸಹೇಬ್ – ಉತ್ತರಕನ್ನಡ
ಮುಜರಾಯಿ, ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ – ಮಂಗಳೂರು

ಕಾನೂನು, ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ – ತುಮಕೂರು, ಹಾಸನ
ಗಣಿ ಮತ್ತು ಭೂ-ವಿಜ್ಞಾನ ಸಚಿವ ಚಂದ್ರಕಾಂತಗೌಡ ಚೆನ್ನಪ್ಪಗೌಡ ಪಾಟೀಲ್ – ಗದಗ, ವಿಜಯಪುರ
ಗ್ರಾಮಿಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆಎಸ್ ಈಶ್ವರಪ್ಪ – ಶಿವಮೊಗ್ಗ, ದಾವಣಗೆರೆ
ಕಂದಾಯ ಸಚಿವ ಆರ್ ಅಶೋಕ್ – ಬೆಂಗಳೂರು ಗ್ರಾಮಾಂತರ, ಮಂಡ್ಯ
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ – ಬೆಳಗಾವಿ, ಹುಬ್ಬಳ್ಳಿ-ಧಾರವಾಡ

LEAVE A REPLY

Please enter your comment!
Please enter your name here