ಪಶುಸಂಗೋಪನೆಗೆ ಸಹಾಯಧನಕ್ಕೆ ಅರ್ಜಿ ಆಹ್ವಾನ

0
116

ಮಹಿಳೆಯರಿಗಾಗಿ ಪಶುಸಂಗೋಪನೆ, ಹೈನುಗಾರಿಕೆ, ಆಡು/ಮೇಕೆ ಘಟಕ/ 3 ಆಡು ಘಟಕ ನಡೆಸುತ್ತಿರುವವರಿಗೆ ಸಹಾಯಧನಕ್ಕಾಗಿ ನಿಯಮಾನುಸಾರ ಅರ್ಜಿಗಳನ್ನು ಉಡುಪಿ ಜಿಲ್ಲೆಯಲ್ಲಿ ಆಹ್ವಾನಿಸಲಾಗಿದೆ. ಇನ್ನು ಸಹಾಯಧನ ಪಡೆಯುವ ಫಲಾನುಭವಿಗಳು ಫ್ರೂಟ್ಸ್ ನೋಂದಾವಣೆ ಪಡೆದಿರುಬೇಕು. ಆಸಕ್ತ ಅರ್ಹ ಫಲಾನುಭವಿಗಳು ಅರ್ಜಿಗಳನ್ನು ಸಮೀಪದ ಪಶುವೈದ್ಯಕೀಯ ಸಂಸ್ಥೆಗಳಲ್ಲಿ ಪಡೆಯಬಹುದಾಗಿದೆ.

ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು, ಪಶುವೈದ್ಯಕೀಯ ಆಸ್ಪತ್ರೆ, ಉಡುಪಿ ದೂರವಾಣಿ ಸಂಖ್ಯೆ: 0820-2520659, ಕುಂದಾಪುರ ದೂರವಾಣಿ ಸಂಖ್ಯೆ:08254-230776, ಕಾರ್ಕಳ ದೂರವಾಣಿ ಸಂಖ್ಯೆ: 08258-230448 ಇವರನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಿ, ಅಗತ್ಯ ದಾಖಲಾತಿಗಳೊಂದಿಗೆ ಆ.31ರೊಳಗೆ ಅರ್ಜಿ ಸಲ್ಲಿಸಬೇಕು.

LEAVE A REPLY

Please enter your comment!
Please enter your name here