ಗ್ರಾಮೀಣ ಡಾಕ್ ಸೇವಕ್ 2637 ಜಿಡಿಎಸ್ ಹುದ್ದೆಗಳಿಗೆ ನೇಮಕಾತಿಗಾಗಿ ಕರ್ನಾಟಕದ ಅಂಚೆ ಇಲಾಖೆ 2019 ಪ್ರಕಟಣೆ ಅಧಿಕೃತ ವೆಬ್ಸೈಟ್ನಲ್ಲಿ ಬಿಡುಗಡೆಯಾಗಿದೆ. 05.08.2019 ಅರ್ಜಿ ಸಲ್ಲಿಸಲು ಆರಂಭದ ದಿನಾಂಕವಾಗಿದ್ದು. 04.09.2019ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ಇನ್ಸ್ಟಿಟ್ಯೂಟ್ ನಿಂದ 10 ನೇ ತರಗತಿ ಅಥವಾ ಅದರ ಸಮಾನವಾದ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 40 ವಯಸ್ಸಿನ ಮಿತಿಯಲ್ಲಿರಬೇಕು. ಇನ್ನು ಸಾಮಾನ್ಯ / ಓಬಿಸಿ ಅಭ್ಯರ್ಥಿಗಳು 100/-ರೂ ಮತ್ತು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳು ಶುಲ್ಕ ಇಲ್ಲ. ಇನ್ನು ಮೆರಿಟ್ ಪಟ್ಟಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಈ ವೆಬ್ಸೈಟ್ಗೆ ಭೇಟಿ ನೀಡಿ
https://bit.ly/2YDIY1d