ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ರದ್ದುಗೊಳಿಸಿದ ಮೋದಿ ಸರ್ಕಾರ …!

0
286

ಮಹತ್ವದ ಬೆಳವಣಿಗೆಯೊಂದರಲ್ಲಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಮ್ಮು-ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದೆ. ಸಂವಿಧಾನದಲ್ಲಿ ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ, ಆರ್ಟಿಕಲ್ ೩೭೦ ಮತ್ತು ೩೫A ವಿಧಿಯನ್ನು ರದ್ದುಗೊಳಿಸುವ ಮಸೂದೆಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಸಭೆಯಲ್ಲಿ ಮಂಡಿಸಿದ್ದಾರೆ. ಈ ಮಸೂದೆಯನ್ನು ವಿಪಕ್ಷಗಳು ತೀವ್ರವಾಗಿ ಖಂಡಿಸಿವೆ.

LEAVE A REPLY

Please enter your comment!
Please enter your name here