ರಾಕಿಂಗ್ ಸ್ಟಾರ್ ಯಶ್- ರಾಧಿಕಾರವರ ಬಾಳಿಗೆ ಇಂದು ವಿಶೇಷ ಅತಿಥಿಯ ಆಗಮನ, ಯಾರು ಗೊತ್ತಾ?

0
221

ಈ ಬಾರಿ ದೀಪಾವಳಿ ಹಬ್ಬದ ಸಂಭ್ರಮ ರಾಕಿಂಗ್ ಸ್ಟಾರ್ ಯಶ್ ದಂಪತಿಗೆ ಸಡಗರ ತರಿಸಿದೆ. ಹೌದು ಯಶ್ ಮತ್ತು ರಾಧಿಕಾ ಪಂಡಿತ್ ಬಾಳಲ್ಲಿ ಬಂದು ಸಂತಸದ ದಿನವಾಗಿದೆ.

ಇಂದು ನಟಿ ರಾಧಿಕಾ ಪಂಡಿತ್ ಗಂಡು ಮಗುವಿಗೆ ತಾಯಿಯಾಗಿದ್ದಾರೆ. ಈಗಾಗಲೇ ಯಶ್ ಹಾಗೂ ರಾಧಿಕಾ ದಂಪತಿಗೆ ಆಯ್ರಾ ಎಂಬ 10 ತಿಂಗಳ ಮುದ್ದು ಹೆಣ್ಣು ಮಗುವಿದೆ. ಇದೀಗ ಎರಡನೇ ಮಗುವಿನ ಆಗಮನ ಕುಟುಂಬದಲ್ಲಿ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಮಾಡಿದೆ.

ರಾಧಿಕಾ ಪಂಡಿತ್ ನಗರದ ಫೋರ್ಟೀಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಗಂಡು ಮಗು ಜನನದ ಸುದ್ದಿ ಸಿಕ್ಕಿದ್ದು ದಂಪತಿಯ ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ಜೂನಿಯರ್ ರಾಕಿಂಗ್ ಸ್ಟಾರ್ ಎಂದೇ ಅಭಿಮಾನಿಗಳು ಮಗುವನ್ನು ಸ್ವಾಗತಿಸುತ್ತಿದ್ದಾರೆ. ಅಲ್ಲದೇ ಅವರ ಬಾಳಲ್ಲಿ ಸಂತಸ ಮನೆಮಾಡಿದೆ.

ಯಶ್ ಮತ್ತು ರಾಧಿಕಾ ಸ್ಯಾಂಡಲ್ವುಡ್ನ ಲವ್ಲಿ ಕಪಲ್ ಎಂದೇ ಖ್ಯಾತರಾಗಿದ್ದಾರೆ . ಇನ್ನು ಬೆಳ್ಳಿ ಪರದೆ ಮೇಲೆ ಜೋಡಿಯಾಗಿ ರಾಕಿಂಗ್ ಸ್ಟಾರ್ ಮತ್ತು ಸ್ಯಾಂಡಲ್ ವುಡ್ ಸಿಂಡ್ರೆಲ್ಲಾ ಎಂದು ಕರೆಸಿಕೊಳ್ಳುವ ಯಶ್ ಮತ್ತು ರಾಧಿಕಾ ಪಂಡಿತ್ ನಿಜ ಜೀವನದಲ್ಲಿಯೂ ಸಾಮರಸ್ಯದಿಂದ ಬಾಳ್ವೆ ನಡೆಸುತ್ತಿದ್ದು ಇಂದು ಅವರ ಬಾಳಿನಲ್ಲಿ ಸಂತಸ ಮನೆಮಾಡಿದೆ.

ಈ ಮಾಹಿತಿ ಇಷ್ಟವಾದರೆ ತಪ್ಪದೆ ಶೇರ್ ಮಾಡಿ ನಿಮ್ಮ ಎಲ್ಲಾ ಸ್ನೇಹಿತರಿಗೂ ಪೇಜ್ ಲೈಕ್ ಮಾಡಲು ತಿಳಿಸಿ. ನಾವು ನೀಡುವ ಮಾಹಿತಿಗಳು ,ಲೇಖನಗಳು ಎಲ್ಲವೂ ಕಾಪಿರೈಟ್ಸ್ ಗೆ ಒಳಪಟ್ಟಿದ್ದು ಕದಿಯುವುದು,ಕಾಪಿ ಪೇಸ್ಟ್ ಅಥವಾ ಬೇರೆ ರೀತಿಯಲ್ಲಿ ನಮ್ಮ ಅನುಮತಿ ಇಲ್ಲದೆ ಬಳಸಿದರೆ ಕಾನೂನು ರೀತಿಯಲ್ಲಿ ಕ್ರಮ ಜರುಗಿಸಲಾಗುವುದು. ಲೈಕ್, ಶೇರ್, ಕಾಮೆಂಟ್ ಮಾಡುವ ಮೂಲಕ ಪ್ರೋತ್ಸಾಹಿಸಿ.

LEAVE A REPLY

Please enter your comment!
Please enter your name here