“ನಾಡಿನ ಕಾಫಿ ಉದ್ಯಮಿ ಸಿದ್ಧಾರ್ಥ್ ದುಡುಕಿ ಬಿಟ್ಟರು, ಅವರ ಸಾವು ನನಗೆ ತೀವ್ರ ಆಘಾತ ಮತ್ತು ನೋವು ತಂದಿದೆ. ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಆ ಭಗವಂತ ಕೊಡಲಿ” ಎಂದು ಸಿಎಂ ಬಿಎಸ್ ಯಡಿಯೂರಪ್ಪ ವಿಷಾದ ವ್ಯಕ್ತಪಡಿಸಿದ್ದಾರೆ.
ಸಿದ್ಧಾರ್ಥ್ ಅವರು ಜೀವನದಲ್ಲಿ ದುಡುಕಿಬಿಟ್ಟರು. ರಾಜ್ಯದ ಮುಖ್ಯಮಂತ್ರಿಯಾಗಿ ಆ ಕುಟುಂಬದವರಿಗೆ ಈ ಧೈರ್ಯವನ್ನು ಸಹಿಸುವ ಶಕ್ತಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಸಿದ್ಧಾರ್ಥ್ ಅವರ ಅಂತ್ಯಕ್ರಿಯೆ ಎಲ್ಲಿ ನಡೆಯುತ್ತದೋ ಅಲ್ಲಿಗೆ ತೆರಳಿ, ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿ